ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ -ವಿದ್ಯೋದಯ ಪದವಿಪೂರ್ವ ಕಾಲೇಜು 100% :ವಿಜ್ಞಾನದಲ್ಲಿ ರಾಜ್ಯಕ್ಕೆ ದ್ವಿತೀಯ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ರ್‍ಯಾಂಕ್ ನೊಂದಿಗೆ ಒಟ್ಟು 8 ರ್‍ಯಾಂಕ್

ಉಡುಪಿಯ ವಿದ್ಯೋದಯ ಟ್ರಸ್ಟ್ (ರಿ.) ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜು 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ.

ಈ ಬಾರಿ ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶ ದಾಖಲಾಗಿದ್ದು, ಈ ವರುಷ 305 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು; 229 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 75 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ದಾಖಲಾಗಿದ್ದು, ಈ ವರುಷ 84 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು; 58 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 6 ರಾಜ್ಯ ಮಟ್ಟದ ರ್‍ಯಾಂಕಗಳು:

ವೈಭವಿ ಆಚಾರ್ಯ 597 ಅಂಕಗಳೊಂದಿಗೆ 2ನೇ ರ್‍ಯಾಂಕ್

ಶ್ರೇಯಸ್ 591 ಅಂಕಗಳೊಂದಿಗೆ 8ನೇ ರ್‍ಯಾಂಕ್

ಅನುಶ್ರೀ ಕೆ. ಮತ್ತು ಹರ್ಷ ಯು. ಪೂಜಾರಿ 590 ಅಂಕಗಳೊಂದಿಗೆ 9ನೇ ರ್‍ಯಾಂಕ್

ದಿಶಾ ಡಿ. ಕರ್ಕೇರ ಮತ್ತು ಯಶಸ್ವಿ 589 ಅಂಕಗಳೊಂದಿಗೆ 10 ನೇ ರ್‍ಯಾಂಕ್

ವಾಣಿಜ್ಯ ವಿಭಾಗದಲ್ಲಿ 2 ರಾಜ್ಯ ಮಟ್ಟದ ರ್‍ಯಾಂಕಗಳು:

ರಿಯಾ ಆರ್. ಕಾಮತ್ 592 ಅಂಕಗಳೊಂದಿಗೆ 6ನೇ ರ್‍ಯಾಂಕ್

ಲಹರಿ 588 ಅಂಕಗಳೊಂದಿಗೆ 10ನೇ ರ್‍ಯಾಂಕ್

ರ್‍ಯಾಂಕ್ ಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶವನ್ನು ಗಳಿಸಲು ಸಹಕರಿಸಿದ ಸ೦ಸ್ಥೆಯ ಪ್ರಾ೦ಶುಪಾಲರಿಗೆ ಮತ್ತು ಎಲ್ಲಾ ಬೋಧಕರಿಗೆ ಆಡಳಿತ ಮ೦ಡಳಿಯವರಿಗೆಎಲ್ಲಾ ವಿಭಾಗದ ಸಿಬ್ಬ೦ಧಿವರ್ಗದವರಿಗೆ “ಕರಾವಳಿಕಿರಣ ದಾಟ್ ಕಾ೦ “ಅಭಿನ೦ದನೆಯನ್ನು ಸಲ್ಲಿಸುತ್ತದೆ. 

 

                                                                            597 – VYBHAVI ACHARYA

                                                                   591 – SHREYAS

                                                                      590 – ANUSHREE K

                                                       590 – HARSHA U POOJARY

                                                        589 – DISHA D KARKERA

                                                                  589 – YASHASWI

                                                                 592 – RIYA R KAMATH

                                                                           588 – LAHARI

kiniudupi@rediffmail.com

No Comments

Leave A Comment