Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ದೆಹಲಿ ಅಬಕಾರಿ ನೀತಿ ಹಗರಣ: ಕೆಸಿಆರ್ ಪುತ್ರಿ ಕೆ. ಕವಿತಾ ಬಂಧಿಸಿದ ಸಿಬಿಐ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (CBI) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾರನ್ನು ಇಂದು ಬಂಧಿಸಿದೆ.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸದ್ಯ ತಿಹಾರ್ ಜೈಲಿನಲ್ಲಿದ್ದ ಕವಿತಾರನ್ನು ಅಲ್ಲಿಂದ ಸಿಬಿಐ ಬಂಧಿಸಿದೆ. ಆಕೆಯ ಬಂಧನದ ನಂತರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಲಾಗುವುದು.

No Comments

Leave A Comment