Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಉಡುಪಿ:ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ದಿನಾಂಕ:10/05/2024 ಅಕ್ಷಯತೃತೀಯದ೦ದು ದೇವರ ಸನ್ನಿಧಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳ ನೇತೃತ್ವದಲ್ಲಿ ಸುತ್ತುಪೌಳಿಯ ನಿರ್ಮಾಣದ ಕಾರ್ಯಕ್ಕೆ ಚಾಲನೆಯನ್ನು ಮಾಡಲಾಯಿತು.

No Comments

Leave A Comment