
ಕಾರವಾರ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ.
ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.