ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಬೆಳ್ತಂಗಡಿ, ಮೇ.22 : ಪೊಲೀಸ್ ರಾಣೆಗೆ ನುಗ್ಗಿ ದಾಂದಲೆ ನಿಂದನೆ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಎರಡು ಪ್ರಕರಣಗಳು ದಾಖಲಾಗಿದೆ.
ಎರಡು ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು, ಇದೀಗ ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ ನಡೆದಿದೆ. ಬಂಧನಕ್ಕಾಗಿ ಸರ್ಕಲ್ ಇನ್ಸೆಕ್ಟರ್ ಸುಬ್ಬಪೂರ್ ಮರ್ ಮತ್ತು ಪಿಎಸ್‌ಐ ಚಂದ್ರಶೇಖರ್ ತಂಡ ಪೂಂಜ ಮನೆಗೆ ಅಗಮಿಸಿದ್ದಾರೆ. ಮನೆ ಮುಂದೆ ಕಾರ್ಯಕರ್ತರು ಜಮಾವಣೆ ಆಗಿದ್ದಾರೆ.