ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕೆ.ಎಸ್.ಈಶ್ವರಪ್ಪರವರು ಶ್ರೀಕೃಷ್ಣ ಮಠಕ್ಕೆ ಭೇಟಿ
ಮಾಜಿ ಸಚಿವರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಕೆ.ಎಸ್.ಈಶ್ವರಪ್ಪರವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ನಂತರ ಪರ್ಯಾಯ ಪೀಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂ ಗಳವರಿಂದ ಆಶೀರ್ವಾದ ಪಡೆದರು.