Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಅತಿ ಚಿಕ್ಕ ವಯಸ್ಸಿನಲ್ಲೇ ಸಂಸದರಾದ ಸಾಗರ್ ಖಂಡ್ರೆ ಫಸ್ಟ್ ರಿಯಾಕ್ಷನ್‌

ದೆಹಲಿ, ಜೂನ್.09: ಅತಿ ಚಿಕ್ಕ ವಯಸ್ಸಿನಲ್ಲಿ ಗೆದ್ದು ಸಂಸದರಾದ ಸಾಗರ್ ಖಂಡ್ರೆ ದೆಹಲಿಯಲ್ಲಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೀದರ್​​ನಿಂದ ಗೆದ್ದು ಲೋಕಸಭೆಗೆ ಆಯ್ಕೆಯಾಗಿದ್ದು ಖುಷಿ ತಂದಿದೆ. ಜನರು ನಂಬಿಕೆ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. 26ನೇ ವಯಸ್ಸಿನಲ್ಲೇ ನಾನು ಸಂಸದನಾಗಿ ಆಯ್ಕೆಯಾಗಿದ್ದೇನೆ.

ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ ಕೇಂದ್ರದಿಂದ 5 ಲಕ್ಷ ಕೋಟಿ ತೆರಿಗೆ ಬರಬೇಕಾಗಿದೆ. ರಾಜ್ಯದಲ್ಲಿ ಉದ್ಯೋಗ ಸಮಸ್ಯೆ ಹೆಚ್ಚಿದೆ. ಈ ಬಗ್ಗೆ ಕೆಲಸ ಮಾಡ್ರೇವೆ ಎಂದು ಕಾಂಗ್ರೆಸ್ ಸಂಸದ ಸಾಗರ್ ಖಂಡ್ರೆ ತಿಳಿಸಿದರು.

No Comments

Leave A Comment