Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಭೀಕರ ಹತ್ಯೆ: ಹಾಡುಹಗಲೇ ಕಬ್ಬಿಣದ ಸ್ಪ್ಯಾನರ್ ನಿಂದ 15 ಬಾರಿ ಹೊಡೆದು ಪ್ರೇಯಸಿ ಕೊಂದ ಪ್ರಿಯಕರ!

ಮುಂಬೈ: ಮುಂಬೈನ ವಸಾಯಿಯಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ನಡುರಸ್ತೆಯಲ್ಲೇ ಕಬ್ಬಿಣದ ಸ್ಪ್ಯಾನರ್ ನಿಂದ ತಲೆಗೆ 15 ಬಾರಿ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮಂಗಳವಾರ ಬೆಳಗ್ಗೆ 8.30ರ ಸುಮಾರಿಗೆ ವಸಾಯಿ ಪೂರ್ವದ ಚಿಂಚ್ಪಾಡಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯವನ್ನು ಸಾರ್ವಜನಕರು ನೋಡುತ್ತಾ ನಿಂತಿದ್ದರೆ ಹೊರತು ಯಾರು ಯುವತಿಯ ಸಹಾಯಕ್ಕೆ ಮುಂದಾಗಲಿಲ್ಲ. ಆರೋಪಿ ರೋಹಿತ್ ಯಾದವ್ 20 ವರ್ಷದ ಆರತಿ ಯಾದವ್ ಮೇಲೆ ಮಾರಣಾಂತಿಕ ದಾಳಿ ನಡೆಸಿ ಕೊಲೆ ಮಾಡಿದ್ದಾನೆ.

No Comments

Leave A Comment