ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಹೊಡೆದಾಟ; ಸ್ವಾಮೀಜಿ ಬರ್ಬರ ಕೊಲೆ

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ.

ಕೊಲೆಯ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ತಿಳಿದುಬಂದಿದೆ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

No Comments

Leave A Comment