ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
18ನೇ ಲೋಕಸಭೆ ಜನರ ಆಶೋತ್ತರಗಳನ್ನು ಈಡೇರಿಸುತ್ತದೆ ಎಂಬ ವಿಶ್ವಾಸ ನನಗಿದೆ: ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ: ಸತತ ಎರಡನೇ ಅವಧಿಗೆ ಲೋಕಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ 18ನೇ ಲೋಕಸಭೆಯ ಸ್ಪೀಕರ್ ಆದ ಓಂ ಬಿರ್ಲಾ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.
ಇಂದು ಲೋಕಸಭೆಯಲ್ಲಿ ಲೋಕಸಭಾಧ್ಯಕ್ಷರಾಗಿ ಓಂ ಬಿರ್ಲಾ ಅವರು ಆಯ್ಕೆಯಾದ ನಂತರ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಭಾರತ ಸ್ವಾತಂತ್ರ್ಯದ ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಹುದ್ದೆಯಲ್ಲಿ ಕುಳಿತುಕೊಳ್ಳುವುದು ದೊಡ್ಡ ಜವಾಬ್ದಾರಿಯಾಗಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ ಎಂದರು.