ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕೊಲ್ಲೂರು: ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಬಾವಿಗೆ ಬಿದ್ದು ವಿದ್ಯಾರ್ಥಿಗಳಿಬ್ಬರು ಮೃತ್ಯು

ಕೊಲ್ಲೂರು : ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್‌ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಇಂದು ನಡೆದಿದೆ.

ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು ಛಾಯ (7) ಎಂದು ಗುರುತಿಸಲಾಗಿದೆ.

ಮಕ್ಕಳ ರಕ್ಷಣೆಗೆ ಮುಂದಾದ ತಾಯಿ ಶೀಲಾ ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

No Comments

Leave A Comment