ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು
ಬೆಳ್ತಂಗಡಿ, ಜು.2: ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ಮ೦ಗಳವಾರ ನಡೆದಿದೆ.