ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಸುಪ್ರೀಂ ನೋಟಿಸ್
ನವದೆಹಲಿ: ಜು. 10,ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಿಡ್ನ್ಯಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್ ನೀಡಿದೆ.
ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಭವಾನಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು.