Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಇದನ್ನು ಬೇರೆ ಪ್ರಕರಣಗಳಂತೆ ಪರಿಗಣಿಸಲಾಗುವುದು’; ಜುಲೈ 18ರವರೆಗೆ ದರ್ಶನ್​ಗೆ ಜೈಲೂಟವೇ ಗತಿ

ನಟ ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ ಎನ್ನಲಾಗಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್​ನಲ್ಲಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಮಾಡುವಂತೆ ಕೋರಲಾಗಿತ್ತು. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಸಿದೆ. ‘ಈ ಪ್ರಕರಣವನ್ನು ಇತರ ಪ್ರಕರಣಗಳಂತೆ ಪರಿಗಣಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

No Comments

Leave A Comment