ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಉಡುಪಿ ಶ್ರೀಕೃಷ್ಣ ದೇಉಡುಪಿ ಶ್ರೀಕೃಷ್ಣ ದೇವರಿಗೆ ವಾರ್ಷಿಕ ಮಹಾಭಿಷೇಕ ಸ೦ಪನ್ನ…

ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.

 

No Comments

Leave A Comment