ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆ
ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ,ಉಡುಪಿಯಲ್ಲಿ ಬುಧವಾರ ಬೆಳಿಗ್ಗೆ ಘಂಟೆ 08.00 ರಿಂದ ತಪ್ತ ಮುದ್ರಾಧಾರಣೆ ನಡೆಯಿತು . ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪೂಜ್ಯ ಪರ್ಯಾಯ ಮಠಾಧೀಶರಿಂದ ಮುದ್ರೆಯನ್ನು ಹಾಕಿಸಿ ಕೊಂಡು ಧನ್ಯರಾದರು.