ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!

ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆ

ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ,ಉಡುಪಿಯಲ್ಲಿ ಬುಧವಾರ ಬೆಳಿಗ್ಗೆ ಘಂಟೆ 08.00 ರಿಂದ ತಪ್ತ ಮುದ್ರಾಧಾರಣೆ ನಡೆಯಿತು .
ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪೂಜ್ಯ ಪರ್ಯಾಯ ಮಠಾಧೀಶರಿಂದ ಮುದ್ರೆಯನ್ನು ಹಾಕಿಸಿ ಕೊಂಡು ಧನ್ಯರಾದರು.

No Comments

Leave A Comment