ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮೈಸೂರು: ಗ್ಯಾಸ್ ಟ್ಯಾಂಕರ್ ಡಿಕ್ಕಿ, ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಸಾವು
ಮೈಸೂರು, ಜು.19: ಮೈಸೂರು ನಗರದ ಕೂರ್ಗಳ್ಳಿಬಳಿಯ ರಿಂಗ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಡಿಕ್ಕಿ (Accident)ಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನಡೆದಿದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಚಂದ್ರು, ಪ್ರೇಮಾ ಮೃತರು. ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ದೇಹ ಛಿದ್ರವಾಗಿದ್ದು, ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.