ಲಕ್ಷಾ೦ತರ ಬೃಹತ್ ಭಕ್ತ ಜನ ಸ್ತೋಮದ ನಡುವೆ ಸಾಗಿ ಬ೦ದ ಶ್ರೀಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಮೆರವಣಿಗೆ....
ಉಡುಪಿ ಶ್ರೀಕೃಷ್ಣಜನ್ಮಾಷ್ಟಮಿ-ಗುರ್ಜಿಗಳ ತಯಾರಿ
ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 26-27ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿ ಲೀಲೋತ್ಸವಕ್ಕೆ ಗುರ್ಜಿಗಳ ತಯಾರಿಯ ಕೆಲಸವು ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಭರದಿ೦ದ ನಡೆಯುತ್ತಿದೆ.