ವೀರೇಂದ್ರ ಹೆಗ್ಗಡೆ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬ ಆಚರಿಸಿದ ಹಿರಿಯ ನಟಿ ಶ್ರುತಿ
ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಅವರು ಈ ವರ್ಷ ಧರ್ಮಸ್ಥಳದಲ್ಲಿ ರಕ್ಷಾ ಬಂಧನ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ರಾಖಿ ಕಟ್ಟಿದ್ದಾರೆ. ಅವರ ಜೊತೆ ಮಗಳು ಗೌರಿ ಕೂಡ ಹಾಜರಿದ್ದರು.