.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ "ಮಕರಸ೦ಕ್ರಾ೦ತಿ"ಯ ಶುಭಾಶಯಗಳು......

ಉಡುಪಿಯಲ್ಲಿ ಭಾರೀ ಭಕ್ತಜನಸ್ತೋಮದ ನಡುವೆ ಶ್ರೀರಾಘವೇ೦ದ್ರ ಗುರುಸಾರ್ವಭೌಮರ 353ನೇ ಆರಾಧನಾ ಮಹೋತ್ಸವ


ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ದ ಪ್ರಯುಕ್ತ ಉಡುಪಿಯ ಶ್ರೀ ರಾಘವೇಂದ್ರ ಮಠದಲ್ಲಿ ಪರ್ಯಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಹಾಗೂ ಪಲ್ಲಪೂಜೆ ನೆರವೇರಿಸಿದರು

No Comments

Leave A Comment