ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....
ಎತ್ತಿನಹೊಳೆ ಯೋಜನೆ ಪೈಪ್‌ಲೈನ್ ಸೋರಿಕೆ; ಬೆಳೆಗಳಿಗೆ ನುಗ್ಗಿದ ನೀರು, ರೈತರು ಕಂಗಾಲು
ಸಕಲೇಶಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಸೋರಿಕೆಯಾಗಿದ್ದು, ಬೆಳೆ, ರಸ್ತೆ ಹಾಗೂ ಕಟ್ಟಡಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ.
15 ದಿನಗಳ ಹಿಂದೆಯೂ ಇದೇ ಸ್ಥಳದಲ್ಲಿ ಸೋರಿಕೆಯಾಗಿತ್ತು. ಮತ್ತೆ ಸೋರಿಕೆಯಿಂದ ಅಪಾರ ನಷ್ಟ ಉಂಟಾಗಿದೆ.
ಸೆ. 6ರಂದು ಮೊದಲ ಹಂತದ ನೀರೆತ್ತುವ ಏತ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ನಂತರ 5 ಚೆಕ್‌ಡ್ಯಾಂಗಳಿಂದ ನಿರಂತರವಾಗಿ ನೀರನ್ನು ಹೆಬ್ಬನಹಳ್ಳಿ ಚೆಕ್‌ಡ್ಯಾಂಗೆ ಹರಿಸಲಾಗುತ್ತಿದೆ.