ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಪುನರಾಯ್ಕೆ

ಉಡುಪಿ:ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ (ರಿ) ಕುಂಜಿಬೆಟ್ಟು,ಉಡುಪಿ ಇದರ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಶ್ರೀ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಪುನರಾಯ್ಕೆ ಗೊಂಡಿರುತ್ತಾರೆ.

ಉಪಾಧ್ಯಕ್ಷರುಗಳಾಗಿ ಡಾ.ಅನಂದ ನಾಯ್ಕ್ ಹಳುವಳ್ಳಿ, ಶ್ರೀಮತಿ ಜಾನಕಿ ಕೃಷ್ಣ ನಾಯ್ಕ ಸಗ್ರಿ , ಪ್ರಧಾನ ಕಾರ್ಯದರ್ಶಿಯಾಗಿ : ಶ್ರೀ ಭುಜಂಗ ನಾಯ್ಕ್ ಮಣಿಪಾಲ, ಜೊತೆ ಕಾರ್ಯದರ್ಶಿಗಳಾಗಿ : ಶ್ರೀ ರಮೇಶ್ ನಾಯ್ಕ್ ಮನೋಳಿಗುಜ್ಜಿ ಮತ್ತು ಶ್ರೀಮತಿ ವಿದ್ಯಾವತಿ ಎಸ್ ನಾಯ್ಕ್, ಕೋಶಾಧಿಕಾರಿಯಾಗಿ ಶ್ರೀ ದೇವೇಂದ್ರ ನಾಯ್ಕ್ ಮಣಿಪಾಲ,ಸಂಘಟನಾ ಕಾರ್ಯದರ್ಶಿ: ಶ್ರೀ ಷಣ್ಮುಖ ನಾಯ್ಕ್ ಇಂದ್ರಾಳಿ, ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀ ಬಿ.ಟಿ ನಾಯ್ಕ್ ಚೇರ್ಕಾಡಿ , ಕ್ರೀಡಾ ಕಾರ್ಯದರ್ಶಿ: ಶ್ರೀ ಕೃಷ್ಣ ನಾಯ್ಕ್ ಕರ್ಜೆ ಹಾಗೂ 25 ಜನ ಕಾರ್ಯಕಾರಿ ಸಮಿತಿಯ ಸದಸ್ಯರು ಆಯ್ಕೆಯಾಗಿದ್ದಾರೆ

No Comments

Leave A Comment