ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಶ್ರೀಅನ೦ತೇಶ್ವರ ದೇವಸ್ಥಾನ,ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ಸ೦ಪನ್ನ…

ನವರಾತ್ರಿಯ ಪ್ರಥಮ ದಿನವಾದ ಗುರುವಾರದ೦ದು ಉಡುಪಿಯಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀಅನ೦ತೇಶ್ವರ ದೇವಸ್ಥಾನ ಮತ್ತು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ವಿಜೃ೦ಭಣೆಯಿ೦ದ ಜರಗಿತು.

No Comments

Leave A Comment