ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಸುಳ್ಯ : ತಪಾಸಣೆಗೆಂದು ಕರೆತಂದ ಕೈದಿ ಪರಾರಿ
ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ನಡೆದಿದೆ.
ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದು ಈ ವೇಳೆ ಓರ್ವ ಪೊಲೀಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತಪ್ಪಿಸಿಕೊಂಡಿದ್ಧಾನೆ.
ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೊಲೀಸ್ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.