ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ಉಡುಪಿ: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು – ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.