ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:22ನೇ ವರ್ಷದ ಶ್ರೀಶಾರದಾ ಮಹೋತ್ಸವವು ವಿಜೃ೦ಭಣೆಯಿ೦ದ ಸ೦ಪನ್ನ(45pic)