ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿ.ಜೆ .ಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೆಂದ್ರ ಭೇಟಿ
ಉಡುಪಿ:ಉಡುಪಿಯ ಶ್ರೀಕೃಷ್ಣ ಮಠಕ್ಕೆ ಬಿ.ಜೆ .ಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೆಂದ್ರರವರು ಮ೦ಗಳವಾರದ೦ದು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನಮಾಡಿ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಸ್ಥಳೀಯ ಶಾಸಕರು ಮತ್ತಿತರರು ಉಪಸ್ಥಿತರಿದ್ದರು .