ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಬೆಂಗಳೂರು: ದೆಹಲಿ, ಮುಂಬೈ ಮೂಲದ ಕಂಪನಿಗಳ ಮೇಲೆ ಐಟಿ ದಾಳಿ

ಬೆಂಗಳೂರು, ನವೆಂಬರ್ 7: ಬೆಂಗಳೂರಿನಲ್ಲಿರುವ ಕೆಲವು ಕಂಪನಿಗಳ ಮೇಲೆ ಗುರುವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ದೆಹಲಿ ಹಾಗೂ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿದೆ.

No Comments

Leave A Comment