ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸರ್ವೆಕಾದಶಿ ಪ್ರಯುಕ್ತ ಮುದ್ರಾಧಾರಣೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಕೃಷ್ಣ ಮಠ ಉಡುಪಿ ವಿಶ್ವಗೀತಾ ಪರ್ಯಾಯ 2024-2026ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸರ್ವೆಕಾದಶಿ ಪ್ರಯುಕ್ತ ಮುದ್ರಾಧಾರಣೆಯು ಮ೦ಗಳವಾರದ೦ದು ನಡೆಯಿತು.

ಚಾತುರ್ಮಾಸ್ಯ ಸಮಾಪ್ತಿ ಅಂಗವಾಗಿ ಈ ಮುದ್ರಾಧಾರಣೆ ಸಂಪ್ರದಾಯಾನುಸಾರ ನಡೆಯುವುದು.

No Comments

Leave A Comment