ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಏಳು ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ನವೆಂಬರ್​ 15: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್​ ಸರ್ಜರಿ ಮಾಡಿದೆ. ಐಪಿಎಸ್​ ಏಳು ಮಂದಿ ಅಧಿಕಾರಿಗಳನ್ನು ದಿಢೀರ್​ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು

  1. ಶಾಂತನು ಸಿನ್ಹಾ- ಡಿಐಜಿಪಿ, ಸಿಐಡಿ

  2. ಜಿ.ಸಂಗೀತಾ, ಎಸ್ ಪಿ, ಸಿಐಡಿ

  3. ಅಬ್ದುಲ್ ಅಹದ್, ನಿರ್ದೇಶಕರು, ಬಿಎಂಟಿಸಿ(ಸೆಕ್ಯೂರಿಟಿ & ವಿಜಿನಲ್ಸ್)

  4. ಲಕ್ಷ್ಮಣ್ ನಿಂಬರಗಿ, ಎಸ್ ಪಿ, ವಿಜಯಪುರ

  5. ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)

  6. ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ

  7. ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ

No Comments

Leave A Comment