ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿಯಶ್ರೀಕೃಷ್ಣ ಮಠದಲ್ಲಿ ಭರತಮುನಿ ಜಯಂತ್ಯುತ್ಸವ…
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ಇವರಿಂದ ಭರತಮುನಿ ಜಯಂತ್ಯುತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಭಾನುವಾರದ೦ದು ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀ ಪಾದರು ನೆರವೇರಿಸಿದರು.ಸಮಾರ೦ಭದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.