ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮೈಸೂರು: ನಿರಂತರ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ; ರಸ್ತೆ ಉರುಳಿದ ಬಂಡೆ

ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ.

ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment