ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮುಕ್ಕೋಟಿ ದ್ವಾದಶಿಯ ಆಚರಣೆ
ಉಡುಪಿ:ಇ೦ದು ಗುರುವಾರ ಮುಕ್ಕೋಟಿ ದ್ವಾದಶಿಯ ವಿಶೇಷ ದಿನವಾಗಿದ್ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕೆರೆಯಬಳಿ ಶ್ರೀದೇವರ ಉತ್ಸವ ಮೂರ್ತಿಗೆ ಅಭಿಷೇಕ ಹಾಗೂ ಇನ್ನಿತರ ಧಾರ್ಮಿಕ ಪೂಜಾ ಕಾರ್ಯಕ್ರಮವು ಜರಗಿತು.
ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.ಪೂಜೆ ರಾತ್ರೆ, ತೆಪ್ಪೋತ್ಸವ,ಪಲ್ಲಕ್ಕಿ ಉತ್ಸವ ಜರಗಲಿದೆ.