ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಪುತ್ತೂರು: ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು; ಹಲವರಿಗೆ ಗಂಭೀರ ಗಾಯ
ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದವರು ತೀವ್ರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಡಿಸೆಂಬರ್ 12ರಂದು ಸಂಭವಿಸಿದೆ.
ಉಡುಪಿ ನೋಂದಣಿಯ ಕಾರು ಅಪಘಾತಕ್ಕೀಡಾಗಿದದು, ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ತಿಳಿದುಬಂದಿರುತ್ತದೆ. ಗಾಯಾಳುಗಳನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.