ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: Darshan ಗೆ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ.

ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.

No Comments

Leave A Comment