ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ; ನಟ ಅಲ್ಲು ಅರ್ಜುನ್​ಗೆ 14 ದಿನ ನ್ಯಾಯಾಂಗ ಬಂಧನ

‘ಪುಷ್ಪ 2’ ಪ್ರೀಮಿಯರ್ ವೇಳೆ ಹೈದರಾಬಾದ್​​ನ ಸಂಧ್ಯಾ ಥಿಯೇಟರ್​​​ ಬಳಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ನಿಧನ ಹೊಂದಿದ್ದಳು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಆರೋಪಿ ಆಗಿದ್ದು, ಅವರಿಗೆ ಸಂಕಷ್ಟ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಅವರನ್ನು ಇಂದು (ಡಿಸೆಂಬರ್ 13) ಮುಂಜಾನೆ ಬಂಧಿಸಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ಬೆನ್ನಲ್ಲೇ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್‌ ಆದೇಶ ನೀಡಿದೆ. ‘ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅವರು, ಈಗ ಜೈಲು ಪಾಲಾಗಿದ್ದಾರೆ.

No Comments

Leave A Comment