ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಸಿಟಿ ರವಿಯವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿರುವ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಇದೀಗ ಬೆಳಗಾವಿ ಕೋರ್ಟ್ ಆದೇಶದ ಮೇರೆಗೆ ಸಿಟಿ ರವಿಯವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಲು ಕರೆದುಕೊಂಡು ಬರುತ್ತಿದ್ದಾರೆ. ಆದ್ರೆ, ಇತ್ತ ಹೈಕೋರ್ಟ್ ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.