ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಸ೦ಪನ್ನ…
ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮ೦ಗಳವಾರದ೦ದು ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಜರಗಿತು.ರಾತ್ರೆ ಪಲ್ಲಕಿಉತ್ಸವವು ನಡೆಯಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.