.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ “ವೈಕು೦ಠ ಏಕಾದಶಿ”ಯ ಸ೦ಭ್ರಮ

ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ “ವೈಕು೦ಠ ಏಕಾದಶಿ”ಯ ಪ್ರಯುಕ್ತ ಶುಕ್ರವಾರದ೦ದು ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಅರ್ಚಕರಾದ ದಯಾಘನ್ ಭಟ್ ರವರು ನೆರವೇರಿಸಿದರು.ನ೦ತರ ಬೆಳಿಗ್ಗೆಯಿ೦ದ ಏಕಾದಶಿಯ ಪ್ರಯುಕ್ತ ಭಜನಾ ಕಾರ್ಯಕ್ರಮವು ಸಾಯ೦ಕಾಲದವರೆಗೆ ನಡೆಸಲಾಯಿತು.

 

No Comments

Leave A Comment