ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ
ಉಡುಪಿ: ಜ.24: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು ಮೊದಲಾದವರು ಉಪಸ್ಥಿತರಿದ್ದರು.