ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್, ಸಿದ್ದರಾಮಯ್ಯಗೆ ಟೆನ್ಷನ್ ಟೆನ್ಷನ್!
ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ.