....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್​, ಸಿದ್ದರಾಮಯ್ಯಗೆ ಟೆನ್ಷನ್​ ಟೆನ್ಷನ್!

ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ  ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ.

No Comments

Leave A Comment