ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕುಂದಾಪುರ:ಜೆಇಇ ಮೇನ್ಸ್ 2025 – ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.

ಅಮೂಲ್ಯ ಸಿ. ಶೆಟ್ಟಿ 95.11909 ಪರ್ಸೆಂಟೈಲ್, ಅನುಷ್ ನಾಯಕ್ 94.23962 ಪರ್ಸೆಂಟೈಲ್, ಚೈತ್ರಾ 93.31371 ಪರ್ಸೆಂಟೈಲ್, ಕೀರ್ತನಾ 91.56991 , ಅಬ್ದುಸ್ ಸಲಾಂ 91.39157, ಭೂಮಿಕಾ 91.05174 ಪರ್ಸೆಂಟೈಲ್ ಪಡೆದಿರುತ್ತಾರೆ.

ಉತ್ತಮ ಫಲಿತಾಂಶ ಪಡೆದಿರುವ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

kiniudupi@rediffmail.com

No Comments

Leave A Comment