ಕುಂದಾಪುರ:ಜೆಇಇ ಮೇನ್ಸ್ 2025 – ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.