ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ಫೆಬ್ರವರಿ 17: ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಜೆಟ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಇಲಾಖೆಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.