.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕರ್ನಾಟಕ ಬಜೆಟ್​ಗೆ ಮುಹೂರ್ತ ಫಿಕ್ಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಫೆಬ್ರವರಿ 17: ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್​ 7ರಂದು ಬಜೆಟ್  ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ಬಜೆಟ್​ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಇಲಾಖೆಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

No Comments

Leave A Comment