
ಮಂಗಳೂರು ; ಕನ್ನಡ- ಹಿಂದಿ ಭಾಷೆಯಲ್ಲಿ ತಯಾರಾಗಲಿರುವ ” ವೈಲ್ಡ್ ಟೈಗರ್ ಸಫಾರಿ” ಸಿನಿಮಾಕ್ಕೆ ಕದ್ರಿ ದೇವಸ್ಥಾನದಲ್ಲಿ ಮುಹೂರ್ತ
ಮಂಗಳೂರು : ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ “ವೈಲ್ಡ್ ಟೈಗರ್ ಸಫಾರಿ” ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು.

