ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆ ಬಿಡುಗಡೆ
ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಮ೦ಗಳವಾರದ೦ದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್ ರವರು ಬಿಡುಗಡೆಗೊಳಿಸಿದರು. ಕಾರ್ಯನಿರ್ವಹಣಾಧಿಕಾರಿ ರೋಹಿತ್,ಅಧೀಕ್ಷರಾದ ಕಾವ್ಯ, ಟ್ರಸ್ಟಿಗಳಾದ ಮುರಳಿಕೃಷ್ಣ ಉಪಾಧ್ಯ, ರಮೇಶ್ ,ಶಾರದಾ, ರಘುಪತಿ ರಾವ್ ಮತ್ತು ಸುದರ್ಶನ್ ನಾಯಕ್,ಸದಾನ೦ದ ಶರ್ಮ,ರ೦ಗ ಉಪಾಧ್ಯ,ರಘುಪತಿ ರಾವ್,ಜ್ಯೋತಿ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.