.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆ ಬಿಡುಗಡೆ

ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಮ೦ಗಳವಾರದ೦ದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್ ರವರು ಬಿಡುಗಡೆಗೊಳಿಸಿದರು.
ಕಾರ್ಯನಿರ್ವಹಣಾಧಿಕಾರಿ ರೋಹಿತ್,ಅಧೀಕ್ಷರಾದ ಕಾವ್ಯ, ಟ್ರಸ್ಟಿಗಳಾದ ಮುರಳಿಕೃಷ್ಣ ಉಪಾಧ್ಯ, ರಮೇಶ್ ,ಶಾರದಾ, ರಘುಪತಿ ರಾವ್ ಮತ್ತು ಸುದರ್ಶನ್ ನಾಯಕ್,ಸದಾನ೦ದ ಶರ್ಮ,ರ೦ಗ ಉಪಾಧ್ಯ,ರಘುಪತಿ ರಾವ್,ಜ್ಯೋತಿ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment